ಮಧೂರು: ಶ್ರೀ ಪುಷ್ಪಕ ಬ್ರಾಹ್ಮಣ ಸೇವಾ ಸಂಘ ಕಾಸರಗೋಡು ಜಿಲ್ಲಾ ನೂತನ ಪದಾಧಿಕಾರಿಗಳನ್ನು ಸೋಮವಾರ ಸೇರಿದ ಜಿಲ್ಲಾ ಸಮಿತಿಯ ಸಭೆಯಲ್ಲಿ ತೀರ್ಮಾನಿಸಿ ಆರಿಸಲಾಯಿತು. ಸಭೆಯಲ್ಲಿ ಜಿಲ್ಲಾ ಅಧ್ಯಕ್ಷ ಎನ್ ಎಂ ಎನ್ ನಂಬೀಶನ್ ಅಧ್ಯಕ್ಷತೆ ವಹಿಸಿದ್ದರು. ನೂತನ ಪದಾಧಿಕಾರಿಗಳಿಗೆ ಬಾಲಕೃಷ್ಣ ಉಳಿಯ ಅಭಿನಂದನೆಯನ್ನು ಸಲ್ಲಿಸಿದರು.