ಜಬಲ್ಪುರ: ಮಾತನಾಡಲು ನಿರಾಕರಿಸಿದ ಬಾಲಕಿಯನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದಿದೆ.
ಜಬಲ್ಪುರ: ಮಾತನಾಡಲು ನಿರಾಕರಿಸಿದ ಬಾಲಕಿಯನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದಿದೆ.
'ಆರೋಪಿ ಗಫ್ರಾನ್(20) 17 ವರ್ಷದ ಬಾಲಕಿ ತಮನ್ನಾನನ್ನು ಕೊಲೆ ಮಾಡಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದು ಈ ಘಟನೆಯ ದೃಶ್ಯಾವಳಿಗಳು ಸಿ.ಸಿ.ಟಿ.ವಿಯಲ್ಲಿ ಸೆರೆಯಾಗಿವೆ' ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.