ರಾಂಚಿ: ಹೇಮಂತ್ ಸೊರೇನ್ ಸರ್ಕಾರವು ಜಾರ್ಖಂಡ್ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಯಲ್ಲಿ ಗೆಲುವು ಸಾಧಿಸಿದೆ. ವಿಶ್ವಾಸಮತ ಸಾಬೀತಿಗೂ ಮುನ್ನವೇ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿದವು.

81 ಸಂಖ್ಯಾಬಲ ಇರುವ ವಿಧಾನಸಭೆಯಲ್ಲಿ 45 ಶಾಸಕರು ವಿಶ್ವಾಸಮತದ ಪರ ಮತ ಚಲಾಯಿಸಿದರು.