ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆ ಸಿಬ್ಬಂದಿ ಮಧ್ಯೆ ನಡೆದ ಎನ್‌ಕೌಂಟರ್‌ನಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಇಲ್ಲಿನ ಮೊರ್ದಗಾಂ ಹಳ್ಳಿಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.