ನವದೆಹಲಿ: ಸಂಸತ್ತಿನಲ್ಲಿನ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ (ಯುಎಪಿಎ) ಎಲ್ಲ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಪಡೆದ ಬಳಿಕ, ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ ಕೌರ್ ಅವರ ಮುಂದೆ ಆರೋಪ ಪಟ್ಟಿ ಸಲ್ಲಿಸಲಾಯಿತು.