ಕೋಲ್ಕತ್ತ: ವಯನಾಡಿನಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸುವ ಸಲುವಾಗಿ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಮಂಗಳವಾರ ರಾತ್ರಿ ಕೇರಳದ ಕ್ಯಾಲಿಕಟ್‌ಗೆ ತಲುಪಿದ್ದಾರೆ ಎಂದು ರಾಜಭವನ ತಿಳಿಸಿದೆ.
ವಯನಾಡು ಭೂಕುಸಿತ: ಪರಿಹಾರ ಕಾರ್ಯಗಳ ಪರಿಶೀಲನೆಗೆ ಕೇರಳಕ್ಕೆ ಬಂದ ಪ.ಬಂ ರಾಜ್ಯಪಾಲ
0
ಜುಲೈ 31, 2024
Tags