ನವದೆಹಲಿ: ಹಿರಿಯ ಪತ್ರಕರ್ತ ಸಿ.ಕೆ.ನಾಯಕ್ ಅವರು 'ಪ್ರೆಸ್ ಅಸೋಸಿಯೇಷನ್'ನ ಅಧ್ಯಕ್ಷರಾಗಿ ಪುನರ್ ಆಯ್ಕೆಯಾಗಿದ್ದಾರೆ.
ನವದೆಹಲಿ: ಹಿರಿಯ ಪತ್ರಕರ್ತ ಸಿ.ಕೆ.ನಾಯಕ್ ಅವರು 'ಪ್ರೆಸ್ ಅಸೋಸಿಯೇಷನ್'ನ ಅಧ್ಯಕ್ಷರಾಗಿ ಪುನರ್ ಆಯ್ಕೆಯಾಗಿದ್ದಾರೆ.
ಶನಿವಾರ ನಡೆದ ಚುನಾವಣೆಯಲ್ಲಿ ಪಿಟಿಐ ಸುದ್ದಿಸಂಸ್ಥೆಯ ಪತ್ರಕರ್ತರಾದ ಸಾಗರ್ ಕುಲಕರ್ಣಿ ಮತ್ತು ಲಕ್ಷ್ಮಿ ದೇವಿ ಅರೇ ಅವರು ಕ್ರಮವಾಗಿ ಉಪಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.