ನವದೆಹಲಿ: ನೀಟ್-ಯುಜಿ ಪರೀಕ್ಷೆ 2024ರ ಫಲಿತಾಂಶಗಳನ್ನು ಜುಲೈ 20ರ ಮಧ್ಯಾಹ್ನ 12 ಗಂಟೆಯೊಳಗೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಅಭ್ಯರ್ಥಿಗಳ ಗುರುತನ್ನು ಬಹಿರಂಗಪಡಿಸಬಾರದು.