HEALTH TIPS

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ; 'PMRY' ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

            ವದೆಹಲಿ:ಪ್ರಸಕ್ತ (2024-25) ಸಾಲಿಗೆ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮದಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

            ಈ ಯೋಜನೆಯಡಿ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಗರಿಷ್ಟ ರೂ. 50 ಲಕ್ಷ ಹಾಗೂ ಸೇವಾ ಘಟಕಗಳನ್ನು ಸ್ಥಾಪಿಸಲು ಗರಿಷ್ಟ ರೂ.

              20 ಲಕ್ಷ ಸಾಲ ಬ್ಯಾಂಕುಗಳ ಮುಖಾಂತರ ನೀಡಲಾಗುವುದು. ಆಸಕ್ತಿವುಳ್ಳ ಅಭ್ಯರ್ಥಿಗಳು ಪಿಎಂಇಜಿಪಿ ವೆಬ್ಸೈಟ್: www.kviconline.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ರವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries