HEALTH TIPS

Union Budget 2024: ಯಾವುದು ಇಳಿಕೆ, ಯಾವುದು ಏರಿಕೆ?

              ವದೆಹಲಿ:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಬಜೆಟ್‌ ಮಂಡಿಸಿದ್ದಾರೆ. ಅವರು ಸತತವಾಗಿ ಮಂಡಿಸಿರುವ ಏಳನೇ ಬಜೆಟ್‌ ಇದಾಗಿದೆ. 2024ರ ಫೆಬ್ರುವರಿಯಲ್ಲಿ ಮಂಡಿಸಿದ ಮಧ್ಯಂತರ ಬಜೆಟ್‌ ಸೇರಿ ನಿರ್ಮಲಾ ಅವರು ಈವರೆಗೆ 6 ಬಾರಿ ಬಜೆಟ್‌ ಮಂಡಿಸಿದ್ದಾರೆ.

            ಸಂಪ್ರದಾಯದಂತೆ ಬಜೆಟ್ ಮಂಡನೆಯ ಒಂದು ದಿನದ ಮೊದಲು ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆಯ ವರದಿಯನ್ನು ಮಂಡಿಸಲಾಗಿದೆ.

         ನಿರ್ಮಲಾ ಅವರು ಮಂಡಿಸಿರುವ ಬಜೆಟ್‌ನಲ್ಲಿ ಯಾವುದು ಯಾವುದು ಇಳಿಕೆ, ಯಾವುದು ಏರಿಕೆ? ಎಂಬುದರ ಬಗ್ಗ ಮಾಹಿತಿ ಇಲ್ಲಿದೆ

ಇಳಿಕೆ

*ಚಿನ್ನ ಬೆಳ್ಳಿ ಮೇಲೆ ಶೇ.6, ಪ್ಲಾಟಿನಂ ಮೇಲೆ ಶೇ.6.5 ಸುಂಕ ಕಡಿತ, ತಾಮ್ರದ ಮೇಲೂ ತೆರಿಗೆ ಕಡಿತ.

*ಆದಾಯ ತೆರಿಗೆ ಪದ್ಧತಿ ಮತ್ತಷ್ಟು ಸರಳೀಕರಣ

*ವಿದೇಶಿ ಬಟ್ಟೆ, ಚರ್ಮೋತ್ಪನ್ನಗಳು, ಟಿವಿ ಅಗ್ಗವಾಗಲಿದೆ

* ಆಮದು ಮೊಬೈಲ್, ಚಾರ್ಜರ್ ಗಳ ಬೆಲೆ ಇಳಿಕೆ

*20 ಖನಿಜಗಳ ಮೇಲೆ ಅಬಕಾರಿ ಸುಂಕ ಇಳಿಕೆ

*ಮೂರು ಕ್ಯಾನ್ಸರ್ ಔಷಧಿಗಳಿಗೆ ತೆರಿಗೆ ವಿನಾಯಿತಿ (ಕ್ಯಾನ್ಸರ್‌ ಮೂರು ಔಷಧಗಳಿಗೆ ಕಸ್ಟಂ ಸುಂಕದಿಂದ ರಿಯಾಯಿತಿ, ಎಕ್ಸ್ ರೇ ಟ್ಯೂಬ್‌, ಮೊಬೈಲ್ ಫೋನ್, ರಿಲೇಟೆಡ್ ಪ್ರಾಡಕ್ಟ್ಸ್‌ ಇಳಿಕೆ,

*ವಿದೇಶಿ ಬಟ್ಟೆ ದರ ಅಗ್ಗ, ತೆರಿಗೆ ಕಡಿತ

*ಇಕಾಮರ್ಸ್‌ ಮೇಲಿನ ಟಿಡಿಎಸ್‌ ಶೇ 1ರಿಂದ ಶೇ 0,1ಕ್ಕೆ ಇಳಿಕೆ

*ಸ್ಟಾರ್ಟ್‌ಅಪ್‌ ವ್ಯವಸ್ಥೆ: ಏಂಜೆಲ್ ಟ್ಯಾಕ್ಸ್‌ ರದ್ದು

ಏರಿಕೆ

ಪ್ಲಾಸ್ಟಿಕ್ ಮೇಲಿನ ಆಮದು ಸುಂಕ ಏರಿಕೆ

ಸ್ಟೇಟ್ ಸ್ಟ್ಯಾಂಪ್ ಡ್ಯೂಟಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಗಳಿಗೆ ಅವಕಾಶ


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries