ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀಗಳ ಚತುರ್ಥ ಚಾತುರ್ಮಾಸ್ಯ ವ್ರತಾಚರಣೆಯ ಸಂದರ್ಭ ಶ್ರೀ ವೆಂಕಟರಮಣ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಕಲಾಸಂಘ ಕಾಸರಗೋಡು ಇವರಿಂದ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.