ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ನವೀಕರಣ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆ 2025ನೇ ಮಾರ್ಚ್ 27ರಿಂದ ಆರಂಭಗೊಳ್ಳಲಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಕಾಸರಗೋಡು ಪ್ರಾದೇಶಿಕ ಸಮಿತಿ ರಚನಾ ಸಭೆ ಆ. 10ರಂದು ಸಂಜೆ 5ಕ್ಕೆ ಕಾಸರಗೋಡು ಸ್ರೀ ಮಲ್ಲಿಕಾರ್ಜುನ ದೇವಸ್ಥಾನ ಸಭಾಂಗಣದಲ್ಲಿ ಜರುಗಲಿದೆ.