ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಬೆಳಿಗ್ಗೆ ಎರಡು ಬಾರಿ ಭೂಕಂಪನವಾಗಿದ್ದು, ಜನರು ಭಯಭೀತರಾಗಿದ್ದಾರೆ, ತಕ್ಷಣಕ್ಕೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡನೇ ಬಾರಿ ಬಾರಮುಲ್ಲಾದಲ್ಲಿಯೇ 6.52ರ ಹೊತ್ತಿಗೆ ಭೂಮಿ ಕಂಪಿಸಿದ್ದು 4.8ರಷ್ಡು ತೀವ್ರತೆ ದಾಖಲಾಗಿದೆ. ಭೂಮಿಯ10 ಕಿಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.