HEALTH TIPS

11ರಂದು ಪೆರ್ಮುದೆ ಇಗರ್ಜಿ ವಾರ್ಷಿಕ ಮಹೋತ್ಸವ: ಇಂದಿನಿ0ದ ನೊವೆನಾ

            ಕುಂಬಳೆ: ಪೆರ್ಮುದೆ ಲಾರೆನ್ಸ್ ನಗರದ ಸೈಂಟ್ ಲಾರೆನ್ಸ್ ದಿ ಮಾರ್ಟಿರ್ ಇಗರ್ಜಿಯ ವಾರ್ಷಿಕ ಮಹೋತ್ಸವ ಆ. 11ರಂದು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿದೆ. ವಾರ್ಷಿಕ ಮಹೋತ್ಸವದ ಅಂಗವಾಗಿ ಆ.2ರಿಂದ 10ರ ವರೆಗೆ ಒಂಬತ್ತು ದಿನಗಳ ನೊವೆನಾ, ವಿಶೇಷ ಪ್ರಾರ್ಥನೆ ನಡೆಯಲಿದೆ. ವಾರ್ಷಿಕ ಮಹೋತ್ಸವದ ಅಂಗವಾಗಿ ಆ. 11ರಂದು ಬೆಳಿಗ್ಗೆ 11 ಗಂಟೆಗೆ ಸಂಭ್ರಮಿಕ ದಿವ್ಯಬಲಿಪೂಜೆ ನಡೆಯಲಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries