ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾಗಿರುವ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿರುವ 40 ಮಂದಿಯ ರಕ್ಷಣೆಗೆ ಕಾರ್ಯಾಚರಣೆ ಭಾನುವಾರವೂ ಮುಂದುವರಿದಿದೆ.
ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಮೃತರ ಸಂಖ್ಯೆ 11ಕ್ಕೇರಿಕೆ; 40 ಮಂದಿ ನಾಪತ್ತೆ
0
ಆಗಸ್ಟ್ 04, 2024
Tags