ಕೋಲ್ಕತ್ತ: ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್ ಎಂಬಾತನನ್ನು ಇಲ್ಲಿನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

31 ವರ್ಷದ ವಿದ್ಯಾರ್ಥಿನಿಯ ಶವ ಇಲ್ಲಿನ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಸಭಾಂಗಣದಲ್ಲಿ ಆಗಸ್ಟ್ 9ರಂದು ಪತ್ತೆಯಾಗಿತ್ತು.