ನವದೆಹಲಿ: ನೇಪಾಳದ ತನಾಹುನ್ ಜಿಲ್ಲೆಯ ಮಾರ್ಸ್ಯಾಂಗ್ಡಿ ನದಿಗೆ ಭಾರತೀಯ ಪ್ರಯಾಣಿಕರ ಬಸ್ ಉರುಳಿದ ಪರಿಣಾಮ 14 ಜನರು ಸಾವನ್ನಪ್ಪಿದ್ದಾರೆ ಮತ್ತು 16 ಜನರು ಗಾಯಗೊಂಡಿದ್ದಾರೆ. 40 ಭಾರತೀಯರನ್ನು ಹೊತ್ತ ಬಸ್ ಪೊಖಾರಾದಿಂದ ಕಠ್ಮಂಡುವಿಗೆ ತೆರಳುತ್ತಿತ್ತು.

ಭಾರತೀಯ ಪ್ರಯಾಣಿಕರು ಪೋಖಾರಾದ ಮಜೇರಿ ರೆಸಾರ್ಟ್ನಲ್ಲಿ ತಂಗಿದ್ದರು. ಬಸ್ ಶುಕ್ರವಾರ ಬೆಳಿಗ್ಗೆ ಪೋಖಾರಾದಿಂದ ಕಠ್ಮಂಡುವಿಗೆ ಹೊರಟಿತು.