ನವದೆಹಲಿ: ದೇಶದ ಏಕತೆ, ಸಹೋದರತ್ವದ ಬಂಧಗಳನ್ನು ರಕ್ಷಿಸುವುದು ಮೊದಲ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.
ನವದೆಹಲಿ: ದೇಶದ ಏಕತೆ, ಸಹೋದರತ್ವದ ಬಂಧಗಳನ್ನು ರಕ್ಷಿಸುವುದು ಮೊದಲ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.
ಕಾಪಡಿಕೊಳ್ಳುವುದು ನಮ್ಮ ಬದ್ಧತೆಯಾಗಿದೆ ಎಂದು ಮೋದಿ ಪುನರುಚ್ಚರಿಸಿದರು.
ದೇಶ ವಿಭಜನೆ ಸಮಯದಲ್ಲಿ ಮೃತಪಟ್ಟವರ ಸ್ಮರಣಾರ್ಥವಾಗಿ ಆಗಸ್ಟ್ 14ರಂದು ' ದೇಶ ವಿಭಜನೆಯ ಕರಾಳ ದಿನವೆಂದು' ಆಚರಿಸಲಾಗುವುದು.