ಪಣಜಿ: ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ ಬೆಟ್ಟ ಕಡಿಯಲು ಯಾರಿಗೂ ಅನುಮತಿ ನೀಡಿಲ್ಲ. ಆದರೆ ಅಂತಹ ಅಕ್ರಮ ಚಟುವಟಿಕೆಗಳನ್ನು ತಡೆಯಲು ನಿಯಮದಲ್ಲಿ ತಿದ್ದುಪಡಿ ತರಲು ಉದ್ದೇಶಿಸಲಾಗಿದ್ದು, ₹1 ಕೋಟಿ ವರೆಗೂ ದಂಡ ವಿಧಿಸಲು ಯೋಜಿಸಲಾಗಿದೆ ಎಂದು ಗೋವಾದ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.
ಅಕ್ರಮವಾಗಿ ಬೆಟ್ಟ ಕಡಿದರೆ ₹1 ಕೋಟಿವರೆಗೂ ದಂಡ: ಗೋವಾ ಸಚಿವ
0
ಆಗಸ್ಟ್ 27, 2024
Tags