ಕಾಸರಗೋಡು: ರಾಷ್ಟ್ರೀಯ ಆರೋಗ್ಯ ಮಿಷನ್ ಅಧೀನದಲ್ಲಿ ವೈದ್ಯಕೀಯ ಅಧಿಕಾರಿ (ಮಾಡರ್ನ್ ಮೆಡಿಸಿನ್) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿಗಾಗಿ ಸಂದರ್ಶನ ಆಗಸ್ಟ್ 21ರಂದು ಬೆಳಿಗ್ಗೆ 10ಕ್ಕೆ ಹೊಸದುರ್ಗ ಎನ್. ಎಚ್. ಎಂ ಜಿಲ್ಲಾ ಕಚೇರಿಯಲ್ಲಿ ನಡೆಯಲಿರುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ(0467 2209466)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.