ಢಾಕಾ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ದೇಶ ತೊರೆದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷ ಅವಾಮಿ ಲೀಗ್‌ನ 29 ನಾಯಕರು ಮತ್ತು ಅವರ ಕುಟುಂಬ ಸದಸ್ಯರ ಮೃತದೇಹಗಳು ಪತ್ತೆಯಾಗಿದೆ.

ಈ ಕುರಿತು ದಿ ಢಾಕಾ ಟ್ರಿಬ್ಯೂನ್ ಸುದ್ದಿ ಸಂಸ್ಥೆ ವರದಿ ತಿಳಿಸಿದೆ.
ಹಸೀನಾ ಅವರು ದೇಶ ತೊರೆದ ಬಳಿಕ ಅವಾಮಿ ಲೀಗ್ ನಾಯಕರಿಗೆ ಸೇರಿದ ಮನೆ ಮತ್ತು ವ್ಯಾಪಾರ ಸಂಸ್ಥೆಗಳ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ.