HEALTH TIPS

ಪಾಕಿಸ್ತಾನ: 'ಶಹೀನ್-2' ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

            ರಾವಲ್ಪಿಂಡಿ: ನಿರ್ದಿಷ್ಟ ಗುರಿ ಕೇಂದ್ರೀಕರಿಸಿ ಅಣ್ವಸ್ತ್ರ ದಾಳಿ ನಡೆಸುವ ಸಾಮರ್ಥ್ಯವುಳ್ಳ ಶಹೀನ್-2 ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಪಾಕಿಸ್ತಾನವು ಮಂಗಳವಾರ ಯಶಸ್ವಿಯಾಗಿ ನಡೆಸಿದೆ.

             ಈ ಕ್ಷಿಪಣಿಗಳು ಕ್ರಮಿಸಬಲ್ಲ ದೂರ ಸೇರಿದಂತೆ ಯಾವುದೇ ತಾಂತ್ರಿಕ ವಿವರಗಳನ್ನು ಪಾಕಿಸ್ತಾನ ಸೇನೆಯು ಹಂಚಿಕೊಂಡಿಲ್ಲ.

             ಕ್ಷಿಪಣಿ ಕಾರ್ಯಕ್ಷಮತೆಯ ಮೌಲ್ಯಮಾಪನ, ಗುರಿ ತಲುಪುವಲ್ಲಿನ ನಿಖರತೆ ಹಾಗೂ ಶತ್ರುಗಳ ದಾಳಿಯನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯದ ಬಗ್ಗೆ ಪರಿಶೀಲಿಸಲು ಹಾಗೂ ಸೇನಾಪಡೆಗಳಿಗೆ ತರಬೇತಿ ನೀಡಲು ಈ ಪ್ರಯೋಗ ನಡೆಸಲಾಯಿತು ಎಂದು ಪಾಕಿಸ್ತಾನ ಸೇನೆಯು ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries