ಅಚ್ಯುತಪುರ: ಆಂಧ್ರಪ್ರದೇಶದ ಔಷಧ ತಯಾರಿಕಾ ಕಂಪನಿಯ ಘಟಕವೊಂದರಲ್ಲಿ ಬುಧವಾರ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ.
ಆಂಧ್ರ ಪ್ರದೇಶ| ಫಾರ್ಮಾ ಕಂಪನಿಯಲ್ಲಿ ಬೆಂಕಿ ಅವಘಡ: 4 ಮಂದಿ ಸಾವು
0
ಆಗಸ್ಟ್ 22, 2024
Tags
ಅಚ್ಯುತಪುರ: ಆಂಧ್ರಪ್ರದೇಶದ ಔಷಧ ತಯಾರಿಕಾ ಕಂಪನಿಯ ಘಟಕವೊಂದರಲ್ಲಿ ಬುಧವಾರ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ.
'ಮಧ್ಯಾಹ್ನ 2 ಗಂಟೆಗೆ 'ಎಸೈನ್ಷಿಯಾ ಫಾರ್ಮಾ' ಕಂಪನಿಯ ಘಟಕದಲ್ಲಿ ಅವಘಡ ಸಂಭವಿಸಿದ್ದು, ಗಾಯಗೊಂಡ 30 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಅನಕಪಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿ ವಿಜಯ ಕೃಷ್ಣನ್ ತಿಳಿಸಿದ್ದಾರೆ.