ಬದಿಯಡ್ಕ: 53ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬದಿಯಡ್ಕ ಶ್ರೀ ಗಣೇಶಮಂದಿರದಲ್ಲಿ ಉದ್ಯಮಿ, ಶ್ರೀ ಗಣೇಶ ಕೃಪಾ ಟ್ರಸ್ಟಿನ ನಿರ್ದೇಶಕ ನಿತ್ಯಾನಂದ ಶೆಣೈ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಭಗವದ್ಭಕ್ತರು ಪಾಲ್ಗೊಂಡಿದ್ದರು.