ಕಾಸರಗೋಡು: ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಸೆಪ್ಟಂಬರ್ 7ರಂದು ಕಾಸರಗೋಡು ಜಿಲ್ಲೆಯಲ್ಲಿ ಸ್ಥಳೀಯ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಆದೇಶ ಹೊರಡಿಸಿದ್ದಾರೆ. ಈ ದಿನದಂದು ಪೂರ್ವನಿಗದಿತ ಪಬ್ಲಿಕ್ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಕಟಣೆ ತಿಳಿಸಿದೆ.