ಪೆಶಾವರ: ಖೈಬರ್ ಪಖ್ತುಂಖ್ವ ಪ್ರಾಂತ್ಯದಲ್ಲಿ ಸೇನಾ ಠಾಣೆ ಮೇಲೆ ಪಾಕಿಸ್ತಾನಿ ತಾಲಿಬಾನ್ ಉಗ್ರರು ನಡೆಸಿದ ದಾಳಿಯಲ್ಲಿ ಕನಿಷ್ಠ 7 ಯೋಧರು ಮೃತಪಟ್ಟು, ಇತರ 11 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಅಫ್ಗಾನಿಸ್ತಾನದ ಗಡಿಗೆ ಹೊಂದಿಕೊಂಡಿರುವ ತಿರಾಹ್ ಕಣಿವೆಯಲ್ಲಿ ಈ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ.