ಸಮರಸ ಚಿತ್ರಸುದ್ದಿ: ಮಂಜೇಶ್ವರ: ದೈಗೋಳಿ ಜ್ಞಾನೋದಯ ಸಮಾಜದ ಆಶ್ರಯದಲ್ಲಿ ಶ್ರೀ ಗಣೇಶ ಮಂದಿರದಲ್ಲಿ ಜರಗುವ 43ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಗಣೇಶೋತ್ಸವವು ಸೆಪ್ಟೆಂಬರ್ 7 ಶನಿವಾರದಂದು ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು.ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.