HEALTH TIPS

ನಕಲಿ ಪಾಸ್ ತೋರಿಸಿ ಸಂಸತ್ ಪ್ರವೇಶ ಯತ್ನ; ವ್ಯಕ್ತಿಯ ಬಂಧನ

          ವದೆಹಲಿ: ನಕಲಿ ಎಂಟ್ರಿ ಪಾಸ್ ಬಳಸಿ ಸಂಸತ್‌ಗೆ ಪ್ರವೇಶಿಸಲು ಯತ್ನಿಸಿದ ಆರೋಪದಡಿಯಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ.

       ಪೊಲೀಸರ ಪ್ರಕಾರ, ಸಂಸತ್ ಸಂಕೀರ್ಣದಲ್ಲಿ ಕಟ್ಟಡ ಕಾಮಗಾರಿ ಮಾಡುತ್ತಿದ್ದ ಕಾರ್ಮಿಕರೊಬ್ಬರು ನಕಲಿ ಪಾಸ್ ತೋರಿಸಿ ಗೇಟ್ ಒಂದರಲ್ಲಿ ಪ್ರವೇಶಿಸಲು ಯತ್ನಿಸಿದ್ದರು ಎಂದು ಹೇಳಿದ್ದಾರೆ.

ಬಳಿಕ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಅಧಿಕಾರಿಗಳು, ಆತನನ್ನು ಬಂಧಿಸಿ ದೆಹಲಿ ಪೊಲೀಸರಿಗೆ ಒಪ್ಪಿಸಿದ್ದಾರೆ.

          ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಆತನನ್ನು ವಿಚಾರಣೆಗೆ ಒಳಸಪಡಿಸಲಾಯಿತು. ಈ ವೇಳೆ ಆತನ ಪಾಸ್ ಅವಧಿ ಮುಕ್ತಾಯವಾಗಿರುವ ವಿಚಾರ ತಿಳಿದು ಬಂದಿದೆ.

             ಆಗಸ್ಟ್ 16ರಂದು ಇದಕ್ಕೆ ಸಮಾನವಾದ ನಡೆದ ಮತ್ತೊಂದು ಘಟನೆಯಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಿ ಸಿಐಎಸ್‌ಎಫ್ ಪೊಲೀಸರಿಗೆ ಒಪ್ಪಿಸಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries