HEALTH TIPS

ಐಪಿಎಸ್‌ ಅಧಿಕಾರಿ ಬಿ.ಶ್ರೀನಿವಾಸನ್ ಎನ್‌ಎಸ್‌ಜಿ ಮುಖ್ಯಸ್ಥರಾಗಿ ನೇಮಕ

          ವದೆಹಲಿ: ಹಿರಿಯ ಐಪಿಎಸ್‌ ಅಧಿಕಾರಿ ಬಿ. ಶ್ರೀನಿವಾಸನ್‌ ಅವರನ್ನು ರಾಷ್ಟ್ರೀಯ ಭದ್ರತಾ ಪಡೆಯ (ಎನ್‌ಎಸ್‌ಜಿ) ಮುಖ್ಯಸ್ಥರನ್ನಾಗಿ ಮಂಗಳವಾರ ನೇಮಿಸಲಾಗಿದೆ.

         ಶ್ರೀನಿವಾಸನ್‌ ಅವರು ಬಿಹಾರ ಕೆಡರ್‌ನ 1992ರ ಬ್ಯಾಚ್‌ ಐಪಿಎಸ್‌ ಅಧಿಕಾರಿಯಾಗಿದ್ದಾರೆ.

'ಶ್ರೀನಿವಾಸನ್‌ ಅವರನ್ನು ಎನ್‌ಎಸ್‌ಜಿ ಮಹಾ ನಿರ್ದೇಶಕರನ್ನಾಗಿ ನೇಮಿಸಲು ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ.

           ಅವರ ಅಧಿಕಾರ ಅವಧಿಯು 2027ರ ಆಗಸ್ಟ್‌ 31ರ ವರೆಗೆ ಇರಲಿದೆ' ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries