HEALTH TIPS

ಲೋಕ ಜನಶಕ್ತಿ ಅಧ್ಯಕ್ಷರಾಗಿ ಚಿರಾಗ್ ಪಾಸ್ವಾನ್ ಮರು ಆಯ್ಕೆ

          ರಾಂಚಿ: ಲೋಕ ಜನಶಕ್ತಿ ಪಕ್ಷದ (ರಾಮ್‌ ವಿಲಾಸ್ ಬಣ) ಅಧ್ಯಕ್ಷರಾಗಿ ಚಿರಾಗ್ ಪಾಸ್ವಾನ್ ಭಾನುವಾರ ಮರು ಆಯ್ಕೆ ಆಗಿದ್ದಾರೆ.

            ' ಕಾರ್ಯಕಾರಿ ಸಮಿತಿ ಸಭೆಯಲ್ಲಿ ನನ್ನ ಆಯ್ಕೆಯ ಕುರಿತು ತೀರ್ಮಾನ ತೆಗೆದುಕೊಳ್ಳಲಾಯಿತು. ಇನ್ನೂ ಐದು ವರ್ಷಗಳ ಅವಧಿಗೆ ನಾನು ಪಕ್ಷದ ಅಧ್ಯಕ್ಷನಾಗಿ ಇರುತ್ತೇನೆ' ಎಂದು ಕೇಂದ್ರ ಸಚಿವರೂ ಆಗಿರುವ ಚಿರಾಗ್ ಪಾಸ್ವಾನ್ ಹೇಳಿದರು.

           ಮುಂದೆ ನಡೆಯಲಿರುವ ಹರಿಯಾಣ, ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆ ಕಾರ್ಯತಂತ್ರದ ಬಗೆಗೂ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ಅವರು ತಿಳಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries