ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆ ಸೋಮವಾರ ನೆಲಕ್ಕುರುಳಿದೆ.

ಸೋಮವಾರ ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್ ಕೋಟೆಯ ಬಳಿ ನಿರ್ಮಿಸಿದ್ದ ಪ್ರತಿಮೆ ನೆಲಕ್ಕುರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.