ನವದೆಹಲಿ: ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ನಿರಂತರ ದಾಳಿಯ ಸುದ್ದಿಗಳು ಆತಂಕಕಾರಿಯಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದರು. ಅಲ್ಲಿನ ಮಧ್ಯಂತರ ಸರ್ಕಾರ ಹಿಂದೂ, ಕ್ರಿಶ್ಚಿಯನ್ ಮತ್ತು ಬೌದ್ಧ ಸಮುದಾಯದವರ ರಕ್ಷಣೆಯನ್ನು ಖಚಿತಪಡಿಸಬೇಕು ಎಂದು ಒತ್ತಾಯಿಸಿದರು.
ಮೀಸಲಾತಿ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಸುಮಾರು 230 ಜನರು ಮೃತಪಟ್ಟಿದ್ದಾರೆ.: ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ನಿರಂತರ ದಾಳಿಯ ಸುದ್ದಿಗಳು ಆತಂಕಕಾರಿಯಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದರು. ಅಲ್ಲಿನ ಮಧ್ಯಂತರ ಸರ್ಕಾರ ಹಿಂದೂ, ಕ್ರಿಶ್ಚಿಯನ್ ಮತ್ತು ಬೌದ್ಧ ಸಮುದಾಯದವರ ರಕ್ಷಣೆಯನ್ನು ಖಚಿತಪಡಿಸಬೇಕು ಎಂದು ಒತ್ತಾಯಿಸಿದರು.