ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ್ದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟ, ಮಹಾರಾಷ್ಟ್ರದ 27 ಮಂದಿಯ ಶವಗಳ ಮರಣೋತ್ತರ ಪರೀಕ್ಷೆ ಶನಿವಾರ ನಡೆಯಿತು.

10 ದಿನ ಪ್ರವಾಸಕ್ಕಾಗಿ ನೇಪಾಳಕ್ಕೆ ತೆರಳಿದ್ದ ಮಹಾರಾಷ್ಟ್ರದ ಯಾತ್ರಾರ್ಥಿಗಳಿದ್ದ ಬಸ್ ನದಿಗೆ ಉರುಳಿಬಿದ್ದು 27 ಮಂದಿ ಮೃತಪಟ್ಟಿದ್ದರು.