ನವದೆಹಲಿ: ಟೆಹ್ರಾನ್‌ನಲ್ಲಿ ಹಮಾಸ್ ಬಂಡುಕೋರರ ನಾಯಕನ ಹತ್ಯೆ ನಡೆದಿರುವ ಹಿನ್ನೆಲೆಯಲ್ಲಿ ಗುಪ್ತಚರ ಸಂಸ್ಥೆಗಳ ಎಚ್ಚರಿಕೆಯ ಮೇರೆಗೆ ದೆಹಲಿ ಪೊಲೀಸರು ಇಸ್ರೇಲ್ ರಾಯಭಾರ ಕಚೇರಿ ಮತ್ತು ಚಾಬಾದ್ ಹೌಸ್‌ನ ಭದ್ರತೆ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ.

ಜುಲೈ 31ರಂದು ಟೆಹ್ರಾನ್‌ನಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆ ನೆಲೆಸಿದ್ದ ನಿವಾಸ ಗುರಿಯಾಗಿಸಿ ಇಸ್ರೇಲ್ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಹನಿಯೆ ಮತ್ತು ಅವರ ಅಂಗರಕ್ಷಕ ಹತರಾಗಿದ್ದರು.