ಪುದುಚೇರಿ: ಕೇಂದ್ರಾಡಳಿತ ಪ್ರದೇಶಕ್ಕೆ ಪೂರ್ಣ ರಾಜ್ಯ ಸ್ಥಾನಮಾನ ನೀಡಬೇಕೆಂಬ ಮನವಿಯನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳುವಂತೆ ಒತ್ತಾಯಿಸುವ ನಿರ್ಣಯವನ್ನು ಪುದುಚೇರಿ ವಿಧಾನಸಭೆ ಬುಧವಾರ ಸರ್ವಾನುಮತದಿಂದ ಅಂಗೀಕರಿಸಿದೆ.
ಪುದುಚೇರಿಗೆ ರಾಜ್ಯಸ್ಥಾನಮಾನ ಬೇಡಿಕೆ: ವಿಧಾನಸಭೆಯಲ್ಲಿ ನಿರ್ಣಯ
0
ಆಗಸ್ಟ್ 15, 2024
Tags