ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾರತ ಪ್ರವಾಸದಲ್ಲಿರುವ ಫಾಕ್ಸ್‌ಕಾನ್ ಮುಖ್ಯಸ್ಥ ಯಂಗ್ ಲಿಯು ಅವರನ್ನು ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

'ಯಂಗ್ ಲಿಯು ಅವರನ್ನು ಭೇಟಿಯಾಗಿದ್ದು ಖುಷಿ ನೀಡಿತು. ಭಾರತ ಮತ್ತು ಜಗತ್ತಿನಲ್ಲಿ ಭವಿಷ್ಯದ ತಂತ್ರಜ್ಞಾನ ಬೆಳವಣಿಗೆ ಬಗ್ಗೆ ಚರ್ಚಿಸಿದೆವು' ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.