ಢಾಕಾ: ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದ ಸಂದರ್ಭ ಉಂಟಾದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರ ಯೋಗಕ್ಷೇಮ ನೋಡಿಕೊಳ್ಳಲು ಪ್ರತಿಷ್ಠಾನವೊಂದನ್ನು ಸ್ಥಾಪಿಸಲು ಬಾಂಗ್ಲಾದೇಶದ ಸರ್ಕಾರ ತೀರ್ಮಾನಿಸಿದೆ.

ಮುಖ್ಯ ಸಲಹೆಗಾರ ಪ್ರೊಫೆಸರ್ ಮೊಹಮ್ಮದ್ ಯೂನಸ್ ಅವರು ಪ್ರತಿಷ್ಠಾನದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುವರು.