ಸಮರಸ ಚಿತ್ರಸುದ್ದಿ: ಕುಂಬಳೆ: ಕುಂಬಳೆ ಶ್ರೀವೀರವಿಠ್ಠಲ ದೇವಸ್ಥಾನದಲ್ಲಿ ಜಿ. ಎಸ್.ಬಿ ಮಹಿಳಾ ಮಂಡಳಿ ಆಶ್ರಯದಲ್ಲಿ ವೇದಮೂರ್ತಿ ಕೆ.ಪುಂಡಲೀಕ ಭಟ್ ಅವರ ಪೌರೋಹಿತ್ಯದಲ್ಲಿ ಶುಕ್ರವಾರ ಬೆಳಗ್ಗೆ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು.
ಕುಂಬಳೆ ಶ್ರೀವೀರವಿಠ್ಠಲ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ
0
ಆಗಸ್ಟ್ 18, 2024