ಬದಿಯಡ್ಕ: ಎಡನೀರು ಶ್ರೀ ಸಚ್ಚಿದಾನಂz ಭಾರತೀ ಶ್ರೀಗಳ ಚತುರ್ಥ ಚಾತುರ್ಮಾಸ್ಯ ವ್ರತಾಚರಣೆ ಸಂದರ್ಭ ಕರ್ನಾಟಕ ಕಲಾಶ್ರೀ ಶಾರದಾ ಮಣಿಶೇಖರ್, ಕರ್ನಾಟಕ ಕಲಾಶ್ರೀ ರಾಜಶ್ರೀ ಶೆಣೈ, ವಿದ್ಯಾಶ್ರೀ ರಾಧಾಕೃಷ್ಣ, ಮಂಜುಳಾ ಸುಬ್ರಹ್ಮಣ್ಯ, ಉನ್ನತ್ ಜೈನ್, ಡಾ. ಸಾಗರ ಪಿ.ಎಸ್., ಮಂಜರಿಚಂದ್ರ ಪುಷ್ಪರಾಜ್, ರಾಕಾ ಶೆಟ್ಟಿ ಹಾಗೂ ತಂಡದವರಿಂದ ನಾಟ್ಯದಾಸೋಹಂ ನೃತ್ಯ ಕಾರ್ಯಕ್ರಮ ನಡೆಯಿತು.