ಸಮರಸ ಚಿತ್ರಸುದ್ದಿ: ಬದಿಯಡ್ಕ: ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ರಕ್ಷಾ ಬಂಧನ ಉತ್ಸವ ಸೋಮವಾರ ಜರಗಿತು. ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಮಾನಸ ಹಾಗು ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.