ಅಹಮದಬಾದ್: ಮಿಶ್ವಾಮಿತ್ರಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ವಡೋದರಾದ ಬೀದಿಗಳಲ್ಲಿ ಮೊಸಳೆಗಳ ಕಾಟ ಈ ವರ್ಷವೂ ಹೆಚ್ಚಾಗಿದೆ. ಜುಲೈನಲ್ಲಿ 21 ಮೊಸಳೆಗಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಅಹಮದಬಾದ್: ಮಿಶ್ವಾಮಿತ್ರಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ವಡೋದರಾದ ಬೀದಿಗಳಲ್ಲಿ ಮೊಸಳೆಗಳ ಕಾಟ ಈ ವರ್ಷವೂ ಹೆಚ್ಚಾಗಿದೆ. ಜುಲೈನಲ್ಲಿ 21 ಮೊಸಳೆಗಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
'ಜುಲೈನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
'ಕಾಡುಪ್ರಾಣಿಗಳು ತಮ್ಮ ನೆಲೆಯನ್ನು ಬಿಡಲು ಇಷ್ಟಪಡುವುದಿಲ್ಲ. ಆದರೆ, ಪ್ರವಾಹದ ಸಮಯದಲ್ಲಿ ಮಾತ್ರ ಆ ಜಾಗವನ್ನು ತೊರೆಯುತ್ತವೆ. ಮೊಸಳೆಗಳು ಕಾಲುವೆಗಳ ಮೂಲಕ ಒಂದು ಜಲಮೂಲದಿಂದ ಮತ್ತೊಂದೆಡೆ ಸಂಚರಿಸುತ್ತವೆ' ಎಂದು ಅವರು ವಿವರಿಸಿದರು.