ನವದೆಹಲಿ : ಹರ್ ಘರ್ ತಿರಂಗಾ (ಮನೆ ಮನೆಯಲ್ಲೂ ತ್ರಿವರ್ಣ ಧ್ವಜ) ಅಭಿಯಾನವನ್ನು ದೇಶದ ಜನರು ಸ್ಮರಣೀಯ ಅಂದೋಲನವನ್ನಾಗಿ ರೂಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.

ಆಗಸ್ಟ್ 15 ರ 78 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅವರು ಈ ಕರೆ ನೀಡಿದ್ದಾರೆ.