HEALTH TIPS

ವಿದ್ಯಾರ್ಥಿನಿಯರ ದೇಹ ಸ್ಪರ್ಶಿಸಿ ಕಿರುಕುಳ-ಆರೋಪಿ ಬಂಧನ

           ಮುಳ್ಳೇರಿಯ: ಇಬ್ಬರು ಶಾಲಾ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆದೂರು ಕುಂಡಲ ನಾವುಂಗಾಲ್ ನಿವಾಸಿ ನಾಗೇಶ್ ಕೆ.(42)ಎಂಬಾತನನ್ನು ಆದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. 

              ತಮ್ಮ ದೇಹ ಸ್ಪರ್ಶಿಸಿ ಕಿರುಕುಳ ನೀಡಿರುವ ಬಗ್ಗೆ ವಿದ್ಯಾರ್ಥಿನಿಯರಿಬ್ಬರು ತಮ್ಮ ಶಾಲಾ ಶಿಕ್ಷಕಿಯಲ್ಲಿ ದೂರಿದ್ದು, ಈ ಬಗ್ಗೆ ಶಿಕ್ಷಕಿ ಚೈಲ್ಡ್‍ಲೈನ್ ಅಧಿಕಾರಿಗಳಿಗೆ ನೀಡಿದ ಮಾಹಿತಿಯನ್ವಯ ಅವರು ಆದೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries