ಮುಂಬೈ: ಠೇವಣಿ ಮತ್ತು ಸಾಲದ ಬೆಳವಣಿಗೆಯ ನಡುವಿನ ವ್ಯತ್ಯಾಸಗಳಿಂದ ದೇಶದ ಅತಿ ದೊಡ್ಡ ಸಾಲದಾತರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಎಸ್‌ಬಿಐ ಅಧ್ಯಕ್ಷ ದಿನೇಶ್ ಖಾರ ಅವರು ಶುಕ್ರವಾರ ತಿಳಿಸಿದ್ದಾರೆ.

ಸಾಲದ ಬೆಳವಣಿಗೆಯನ್ನು ಬೆಂಬಲಿಸಲು ಅಗತ್ಯವಿರುವ ಸಂಪನ್ಮೂಲಗಳಿಗಾಗಿ ಸರ್ಕಾರಿ ಭದ್ರತೆಗಳಲ್ಲಿನ ಹೆಚ್ಚುವರಿ ಹೂಡಿಕೆಯಲ್ಲಿನ ಸ್ವಲ್ಪ ಭಾಗವನ್ನು ಬ್ಯಾಂಕ್ ಮರಳಿ ಪಡೆಯುತ್ತಿದೆ ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.