ಲಂಡನ್: ಬ್ರಿಟನ್‌ನ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕಾಗಿ ಪ್ರವೇಶ ಪಡೆಯುವವರಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆಯೇ ಹೆಚ್ಚು 'ಉನ್ನತ ಶಿಕ್ಷಣ ಸಾಂಖ್ಯಿಕ ಸಂಸ್ಥೆ' (ಎಚ್‌ಇಎಸ್‌ಎ) ಬಿಡುಗಡೆ ಮಾಡಿರುವ ವರದಿಯಲ್ಲಿ ಹೇಳಲಾಗಿದೆ.

ಬಿಗಿಯಾದ ವೀಸಾ ನಿಯಮಗಳಿಂದಾಗಿ ಬ್ರಿಟನ್‌ಗೆ ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳ ಸಂಖ್ಯೆ ಕುಸಿದಿದೆ.