ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ್ದ ಭಾರಿ ಭೂಕುಸಿತದಲ್ಲಿ ಅಪಾರ ನಾಶ ನಷ್ಟ ಉಂಟಾಗಿತ್ತು. ಸಿಸಿಟಿವಿಯಲ್ಲಿ ಭೂಕುಸಿತದ ಭಯಾನಕ ದೃಶ್ಯ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.
ಸಿಸಿಟಿವಿಯಲ್ಲಿ ಸೆರೆಯಾಯ್ತು ಭೂಕುಸಿತದ ಭಯಾನಕ ದೃಶ್ಯ
0
ಆಗಸ್ಟ್ 18, 2024
Tags