ತಿರುವನಂತಪುರ: ಮುಂಬೈನಿಂದ ಬಂದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದರು.
ಬಾಂಬ್ ಬೆದರಿಕೆ: ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
0
ಆಗಸ್ಟ್ 22, 2024
Tags