HEALTH TIPS

ಬೆಂಗಳೂರು-ಮಧುರೈ ಸೇರಿದಂತೆ ಮೂರು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

               ವದೆಹಲಿ: ಮಧುರೈ-ಬೆಂಗಳೂರು ಸೇರಿದಂತೆ ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ.

              ವಿಡಿಯೊ ಕಾನ್ಫರೆನ್ಸ್ ಮೂಲಕ ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಪ್ರಧಾನಿ ಹಸಿರು ನಿಶಾನೆ ತೋರಿದ್ದಾರೆ.


    ವಂದೇ ಭಾರತ್ ರೈಲುಗಳ ಪಟ್ಟಿ:

  • ಬೆಂಗಳೂರು-ಮಧುರೈ (ರೈಲು ನಂ. 20671/20672)

  • ಮೀರತ್-ಲಖನೌ (ರೈಲು ನಂ. 22490/22489)

  • ಚೆನ್ನೈ-ನಾಗರಕೋಯಿಲ್ (ರೈಲು ನಂ. 20627/20628)

ಈ ರೈಲುಗಳು ಬೆಂಗಳೂರು-ಮಧುರೈ, ಮೀರತ್-ಲಖನೌ ಮತ್ತು ಚೆನ್ನೈ-ನಾಗರಕೋಯಿಲ್ ನಡುವೆ ಸಂಚರಿಸಲಿವೆ. ಬೆಂಗಳೂರು-ಮಧುರೈ ವಂದೇ ಭಾರತ್ ರೈಲು ಸುಮಾರು 1 ಗಂಟೆ 30 ನಿಮಿಷಗಳ ಪ್ರಯಾಣದ ಸಮಯ ಉಳಿತಾಯ ಮಾಡುತ್ತದೆ ಎಂದು ವರದಿ ತಿಳಿಸಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries