ನವದೆಹಲಿ: ತೃತೀಯಲಿಂಗಿಗಳು, ಸಲಿಂಗಕಾಮಿಗಳು ಮತ್ತು ಲೈಂಗಿಕ ಕಾರ್ಯಕರ್ತೆಯರನ್ನು ರಕ್ತದಾನದಿಂದ ದೂರವಿಟ್ಟ ಮಾರ್ಗಸೂಚಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಮನವಿಯ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಕೇಂದ್ರ ಸರ್ಕಾರ, ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಮತ್ತು ರಾಷ್ಟ್ರೀಯ ರಕ್ತ ವರ್ಗಾವಣೆ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ.