ಜಲಂಧರ್: ಪಂಜಾಬ್ ಗಡಿಯ ಮೂಲಕ ಭಾರತದೊಳಗೆ ಒಳನುಸುಳಲು ಪ್ರಯತ್ನಿಸಿದ್ದ ಶಂಕಿತ ಪಾಕಿಸ್ತಾನಿ ನುಸುಳುಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ತರ್ನ್ ತರನ್ ಜಿಲ್ಲೆಯ ದಾಲ್ ಗ್ರಾಮದಲ್ಲಿ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಭಾರತದೊಳಗೆ ನುಸುಳಲು ಪ್ರಯತ್ನಿಸುವುದನ್ನು ಗಮಿಸಿದ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಸಿಬ್ಬಂದಿ, ಆತನಿಗೆ ಎಚ್ಚರಿಕೆ ನೀಡಿದ್ದರು.